ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್; ಸಿಬಿಐ ತನಿಖೆಗೆ ಹೈಕೋರ್ಟ್ ನಕಾರ
ಬೆಂಗಳೂರು: ಪತ್ನಿ ಪಾರ್ವತಿಗೆ ಸೈಟ್ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮುಡಾ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ. ಆ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕಾಯ್ದಿರಿಸಿದ್ದ ತೀರ್ಪು ಪ್ರಕಟಿಸಿದ ಹೈಕೋರ್ಟ್,…